Bible Versions
Bible Books

Exodus 12:33 (LXXEN) English version of the Septuagint Bible

Versions

KNV   ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
ERVKN   ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
IRVKN   ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us