Bible Versions
Bible Books

Exodus 12:34 (LXXEN) English version of the Septuagint Bible

Versions

KNV   ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
ERVKN   ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
IRVKN   ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us