Versions
KNV ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
ERVKN ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.
IRVKN ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.