Bible Versions
Bible Books

Exodus 15:1 (LXXEN) English version of the Septuagint Bible

Versions

KNV   ಆಗ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಕರ್ತನಿಗೆ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ERVKN   ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಯನ್ನೂ ಸವಾರನನ್ನೂ ಸಮುದ್ರದೊಳಗೆ ಮುಳುಗಿಸಿದನು.
IRVKN   {ಜಯಗೀತೆ} PS ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಕೀರ್ತನೆಯನ್ನು ಹಾಡಿದರು:
“ಯೆಹೋವನಿಗೆ ಸ್ತೋತ್ರ ಗಾನಮಾಡೋಣ;
ಆತನು ಮಹಾಜಯಶಾಲಿಯಾದವನು.
ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us