Versions
KNV ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
ERVKN ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.
IRVKN ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.