Bible Versions
Bible Books

Exodus 16:18 (LXXEN) English version of the Septuagint Bible

Versions

KNV   ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
ERVKN   ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.
IRVKN   ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us