Bible Versions
Bible Books

Exodus 16:22 (LXXEN) English version of the Septuagint Bible

Versions

KNV   ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.
ERVKN   ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.
IRVKN   ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಸಂಗತಿಯನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us