Versions
KNV ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
ERVKN ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.
IRVKN ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.