Versions
KNV ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
ERVKN ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು. ಮೋಶೆಯ ಮಾವನಿಂದ ಸಲಹೆ
IRVKN ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು. PE