Bible Versions
Bible Books

Exodus 19:16 (LXXEN) English version of the Septuagint Bible

Versions

KNV   ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ERVKN   ಮೂರನೆಯ ದಿನದ ಮುಂಜಾನೆಯಲ್ಲಿ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.
IRVKN   ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us