Bible Versions
Bible Books

Exodus 19:18 (LXXEN) English version of the Septuagint Bible

Versions

KNV   ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ERVKN   ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.
IRVKN   ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ * ಜನರೆಲ್ಲರು ಬಹಳವಾಗಿ ನಡುಗಿದರು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us