Versions
KNV ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ERVKN ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.
IRVKN ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.