Bible Versions
Bible Books

Exodus 20:18 (LXXEN) English version of the Septuagint Bible

Versions

KNV   ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ERVKN   ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.
IRVKN   {ಜನರು ಭಯಪಟ್ಟಿದ್ದು} PS ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us