Bible Versions
Bible Books

Exodus 20:19 (LXXEN) English version of the Septuagint Bible

Versions

KNV   ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
ERVKN   ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.
IRVKN   ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us