Versions
KNV ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು.
ERVKN ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು.
IRVKN ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.