Versions
KNV ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು.
ERVKN ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು.
IRVKN ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.