Versions
KNV ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
ERVKN ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.
IRVKN ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.