Versions
KNV ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
ERVKN ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.
IRVKN ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು. PEPS