Versions
KNV ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು.
ERVKN ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು. ಪವಿತ್ರಗುಡಾರ
IRVKN ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು. PS