Versions
KNV ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
ERVKN ದೀಪಸ್ತಂಭಕ್ಕೆ ಆರು ಕೊಂಬೆಗಳಿದ್ದವು. ಮೂರು ಕೊಂಬೆಗಳು ಒಂದು ಕಡೆಯಲ್ಲೂ ಇನ್ನು ಮೂರು ಕೊಂಬೆಗಳು ಇನ್ನೊಂದು ಕಡೆಯಲ್ಲಿಯೂ ಇದ್ದವು.
IRVKN ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.