Versions
KNV ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
ERVKN ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
IRVKN ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು. PS