Bible Versions
Bible Books

Exodus 38:17 (LXXEN) English version of the Septuagint Bible

Versions

KNV   ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.
ERVKN   ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.
IRVKN   ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us