Versions
KNV ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
ERVKN ಇಪ್ಪತ್ತಾರುವರೆ ಟನ್ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
IRVKN ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.