Bible Versions
Bible Books

Exodus 38:4 (LXXEN) English version of the Septuagint Bible

Versions

KNV   ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
ERVKN   ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
IRVKN   ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us