Versions
KNV ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.
ERVKN ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.
IRVKN {ಗುಡಾರದ ಅಂಗಳವನ್ನು ಮಾಡಿದ್ದು} (ವಿಮೋ 27:9-19) PS ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.