Bible Versions
Bible Books

Exodus 39:15 (LXXEN) English version of the Septuagint Bible

Versions

KNV   ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
ERVKN   ಅವರು ದೈವನಿರ್ಣಯಪದಕಕ್ಕೆ ಅಪ್ಪಟ ಬಂಗಾರದ ಸರಪಣಿಗಳನ್ನು ಹುರಿಗಳಂತಿರುವ ಹಗ್ಗದಂತೆ ಮಾಡಿದರು.
IRVKN   ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us