Bible Versions
Bible Books

Exodus 39:19 (LXXEN) English version of the Septuagint Bible

Versions

KNV   ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
ERVKN   ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು.
IRVKN   ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us