Bible Versions
Bible Books

Exodus 39:24 (LXXEN) English version of the Septuagint Bible

Versions

KNV   ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
ERVKN   ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.
IRVKN   ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us