Bible Versions
Bible Books

Exodus 40:13 (LXXEN) English version of the Septuagint Bible

Versions

KNV   ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
ERVKN   ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
IRVKN   ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us