Bible Versions
Bible Books

Exodus 40:19 (LXXEN) English version of the Septuagint Bible

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
ERVKN   ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಕಾರ್ಯಗಳನ್ನು ಮಾಡಿದನು.
IRVKN   ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us