Bible Versions
Bible Books

Exodus 40:23 (LXXEN) English version of the Septuagint Bible

Versions

KNV   ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
ERVKN   ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us