Bible Versions
Bible Books

Exodus 40:36 (LXXEN) English version of the Septuagint Bible

Versions

KNV   ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
ERVKN   ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
IRVKN   ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us