Bible Versions
Bible Books

Exodus 40:9 (LXXEN) English version of the Septuagint Bible

Versions

KNV   ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
ERVKN   “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.
IRVKN   “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us