Versions
KNV ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಆ ದೇಶದಲ್ಲಿ ನೋಹ, ದಾನಿಯೇಲ, ಯೋಘ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನುಐ ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನುಐ ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
IRVKN ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ. PEPS