Bible Versions
Bible Books

Ezekiel 14:15 (LXXEN) English version of the Septuagint Bible

Versions

KNV   ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
ERVKN   ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರ ಪ್ರಾಣಿಗಳನುಐ ದೇಶದೊಳಗೆ ಕಳುಹಿಸಿ ಜನರನುಐ ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.
IRVKN   “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us