Versions
KNV ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನನಐ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
IRVKN ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ. PEPS