Versions
KNV ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
ERVKN ದೇವರು ಹೇಳಿದ್ದೇನೆಂದರೆ, “ಒಂದು ವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನುಐ ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.
IRVKN “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,