Bible Versions
Bible Books

Ezekiel 16:10 (LXXEN) English version of the Septuagint Bible

Versions

KNV   ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
ERVKN   ನಿನಗೆ ಅಂದವಾದ ಉಡುಪನುಐ ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನುಐ ಕೊಟ್ಟೆನು. ನಿನಐ ತಲೆಗೆ ನಾರುಮಡಿಯ ತಲೆಕಟ್ಟನುಐ ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಘಟ್ಟೆಯನುಐ ಹೊದಿಸಿದೆನು.
IRVKN   ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us