Versions
KNV ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
ERVKN ಘಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನಐನುಐ ದಂಡಿಸುವೆನು. ನನಐ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನುಐ ವಿಊಸುವೆನು.
IRVKN ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.