Bible Versions
Bible Books

Ezekiel 16:45 (LXXEN) English version of the Septuagint Bible

Versions

KNV   ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
ERVKN   ನೀನು ನಿನಐ ತಾಯಿಯ ಮಗಳು. ನೀನು ನಿನಐ ಗಂಡನನುಐ ಮತ್ತು ಮಕ್ಕಳನುಐ ತಿರಸ್ಕರಿಸಿರುವೆ. ನೀನು ನಿನಐ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನೂಐ ಮಕ್ಕಳನೂಐ ತಿರಸ್ಕರಿಸಿದಿರಿ. ನೀವು ನಿಮ್ಮನುಐ ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.
IRVKN   ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us