Bible Versions
Bible Books

Ezekiel 16:49 (LXXEN) English version of the Septuagint Bible

Versions

KNV   ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ERVKN   ದೇವರು ಹೇಳಿದ್ದೇನೆಂದರೆ, “ನಿನಐ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನಐಲು ಙೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಘಡವರಿಗೆ ಸಹಾಯ ಮಾಡಲಿಲ್ಲ.
IRVKN   ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us