Bible Versions
Bible Books

Ezekiel 16:57 (LXXEN) English version of the Septuagint Bible

Versions

KNV   ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
ERVKN   ಈಗಿನಂತೆ, ನಿನಐ ದುಷ್ಟತನವು ಹೊರಘರುವುದಕ್ಕಿಂತ ಮೊದಲು ನೀನು ಅದನುಐ ಮಾಡಿದೆ. ಈಗ ಎದೋಮಿನ ಹೆಣ್ಣುಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನಐನುಐ ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನಐನುಐ ಗೇಲಿ ಮಾಡುವರು. ನಿನಐ ಸುತ್ತಲೂ ಇರುವವರು ನಿನಐನುಐ ಕಡೆಗಾಣಿಸುವರು.
IRVKN   ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us