Bible Versions
Bible Books

Ezekiel 17:12 (LXXEN) English version of the Septuagint Bible

Versions

KNV   ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ERVKN   “ದಂಗೆಕೋರರಿಗೆ ಇದನುಐ ಹೇಳು: ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಙಾಬಿಲೋನ್ ರಾಜನಾದ ನೆಘೂಕದೆಐಚ್ಚರನು. ಅವನು ಜೆರುಸಲೇಮಿಗೆ ಘಂದು ಅದರ ರಾಜನನೂಐ ಅದರ ಹಿರಿಯರನೂಐ ಘಂಊಸಿ, ಅವರನುಐ ತನಐ ರಾಜ್ಯವಾದ ಙಾಬಿಲೋನಿಗೆ ಕೊಂಡೊಯ್ದನು.
IRVKN   “ದ್ರೋಹಿ ವಂಶದವರಾದ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us