Versions
KNV ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
ERVKN ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನಐ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.
IRVKN ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.” PEPS