Bible Versions
Bible Books

Ezekiel 1:8 (LXXEN) English version of the Septuagint Bible

Versions

KNV   ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
ERVKN   ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ರೀತಿಯಲ್ಲಿದ್ದವು;
IRVKN   ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us