Bible Versions
Bible Books

Ezekiel 21:23 (LXXEN) English version of the Septuagint Bible

Versions

KNV   ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
ERVKN   ಇಸ್ರೇಲ್ ಜನರಿಗೆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನುಐ ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
IRVKN   ಪುರನಿವಾಸಿಗಳು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಶಕುನವು ಸುಳ್ಳೆಂದು ಭಾವಿಸುವರು;
ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us