Bible Versions
Bible Books

Ezekiel 21:4 (LXXEN) English version of the Septuagint Bible

Versions

KNV   ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
ERVKN   ಒಳ್ಳೆಯ ಜನರನೂಐ ಕೆಟ್ಟ ಜನರನೂಐ ನಿನಿಐಂದ ಕಡಿದುಹಾಕುವೆನು. ನನಐ ಖಡ್ಗವನುಐ ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು.
IRVKN   ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us