Versions
KNV ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
ERVKN ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನುಐ ಹೊಂದಿದ್ದ ಈಜಿಪ್ಟಿನ ಪ್ರಿಯರನುಐ ಆಕೆ ಆಸೆಪಟ್ಟಳು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನುಐ ಆಕೆ ನೆನಪು ಮಾಡಿಕೊಂಡಳು.
IRVKN ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.