Versions
KNV ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
ERVKN ಆತನು ನನೊಐಂದಿಗೆ ಮಾತನಾಡುತ್ತಿರಲು, ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನೊಐಂದಿಗೆ ಮಾತಾಡುವುದು ನನಗೆ ಕೇಳಿಸಿತು.
IRVKN ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.