Bible Versions
Bible Books

Ezekiel 2:6 (LXXEN) English version of the Septuagint Bible

Versions

KNV   ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
ERVKN   “ನರಪುತ್ರನೇ, ಜನರು ನಿನಐನುಐ ವಿರೋಊಸಿದರೂ ನೀನು ಅವರಿಗೆ ಭಯಪಡಙೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಙೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಙೇಡ. ಅವರು ದಂಗೆಕೋರರು.
IRVKN   “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us